ರಾಷ್ಟ್ರೀಯ ತನಿಖಾ ಸಂಸ್ಥೆ ಉತ್ತರ ಪ್ರದೇಶದಲ್ಲಿ ನಡೆಸಿದ ಎನ್ಕೌಂಟರ್ನಲ್ಲಿ ಬಲಿಯಾದ ಸ್ವಯಂಘೋಷಿತ ಉಗ್ರ ಸೈಫುಲ್ಲಾ ತಂದೆ ಮಗನ ಶವವನ್ನು ಸ್ವೀಕರಿಸಲು ನಿರಾಕರಿಸಿದ ಬಗ್ಗೆ ಗೃಹ ಸಚಿವ ರಾಜನಾಥ್ ಸಿಂಗ್ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.