ಉದ್ವಿಗ್ನತೆಯ ನಡುವೆ ಪಾಕ್‌ಗೆ ರಾಜನಾಥ್ ಸಿಂಗ್

ನವದೆಹಲಿ| Jaya| Last Updated: ಗುರುವಾರ, 28 ಜುಲೈ 2016 (15:43 IST)
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮುಂದಿನವಾರ

ಪಠಾಣಕೋಟ್ ವಾಯುನೆಲೆ ಮೇಲಿನ ದಾಳಿಯ ಬಳಿಕ
ಸಂಪುಟ ದರ್ಜೆ ಸಚಿವರೊಬ್ಬರು ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು.
ಸರಿಯಲ್ಲ ಎಂಬುದನ್ನು ನೆರೆಯ ರಾಷ್ಟ್ರ ಅರ್ಥ ಮಾಡಿಕೊಳ್ಳಬೇಕು ಎಂದು ಖಡಕ್ ಆಗಿ ಸೂಚನೆ ನೀಡಿದ್ದರು.

ಜಮ್ಮು ಮತ್ತು ಕಾಶ್ಮೀರ ಸದ್ಯದಲ್ಲಿಯೇ ಪಾಕಿಸ್ತಾನವನ್ನು ಸೇರಿಕೊಳ್ಳಲಿದೆ ಎಂದು ಪಾಕ್‌ ಪ್ರಧಾನಿ ನವಾಜ್‌ ಷರೀಫ್ ಅವರು ಈಚೆಗೆ ಪಿಓಕೆ ಚುನಾವಣೆಯನ್ನು ಗೆದ್ದುಕೊಂಡ ಸಂದರ್ಭದಲ್ಲಿ ಹೇಳಿರುವುದು ಉಭಯ ದೇಶಗಳ ನಡುವಿನ ಸಂಬಂಧ ಇನ್ನಷ್ಟು ಹದಗೆಡಲು ಕಾರಣವಾಗಿದೆ.

ಷರೀಫ್ ಅವರ ಈ ಅಪಾಯಕಾರಿ ಕನಸು ಭೂಮಿ ಇರುವಷ್ಟು ಕಾಲ ನನಸಾಗುವುದಿಲ್ಲ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಭೂಮಿಯ ಮೇಲಿನ ಈ ಸ್ವರ್ಗವನ್ನು ಭಯೋತ್ಪಾದಕರ ನರಕವನ್ನಾಗಿ ಮಾಡಲು ನಿಮ್ಮಿಂದ ಸಾಧ್ಯವಿಲ್ಲ
ಎಂದು

ಸಾರ್ಕ್ ಆಂತರಿಕ / ಗೃಹ ಮಂತ್ರಿಗಳು ಮೊದಲ ಸಭೆ ಮೇ 11 , 2006 ರಂದು ಢಾಕಾದಲ್ಲಿ ನಡೆದಿತ್ತು. ಎರಡನೆಯ ಸಭೆ 2007ರಲ್ಲಿ ನವದೆಹಲಿಯಲ್ಲಿ ನಡೆದಿತ್ತು.


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :