ನವದೆಹಲಿ: ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಾಗಿ ಬಿಜೆಪಿಯ ಸಿಎಂ ಅಭ್ಯರ್ಥಿಯನ್ನಾಗಿ ಯಾರನ್ನು ಬಿಂಬಿಸಬೇಕು ಎನ್ನುವ ಗೊಂದಲ ಪಕ್ಷದ ಹೈಕಮಾಂಡ್ನ್ನು ಕಾಡುತ್ತಿದೆ.