ಅತ್ಯಾಚಾರ ಆರೋಪದಲ್ಲಿ ಸಿಲುಕಿರುವ ದೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ತಮ್ಮ ಎಲ್ಲೆ ಮೀರಿದ ವರ್ತನೆಯಿಂದ ಆಗಾಗ್ಗೆ ವಿವಾದಕ್ಕೀಡಾಗುತ್ತಾರೆ. ಕ್ರಿಕೆಟಿಗ ವಿರಾಟ್ ಕೊಹ್ಲಿ, ಒಲಂಪಿಯನ್ ವಿಜೇಂದರ್ ಸಿಂಗ್`ಗೂ ತಾನೇ ಕೋಚ್ ನೀಡಿದ್ದೆ ಎಂದು ಹೇಳಿಕೊಂಡಿದ್ದೂ ಇದೆ.