ಪಂಚಕುಲ : ಪತ್ರಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ಬಾಬಾ ರಾಮ್ ರಹೀಂ ಪಂಚಕುಲದ ವಿಶೇಷ ಸಿಬಿಐ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. 2002ರಲ್ಲಿ ಸ್ವಾಧ್ವಿಗಳ ಮೇಲೆ ಅತ್ಯಾಚಾರ ನಡೆಸಿದ ಬಾಬಾ ರಾಮ್ ರಹೀಂ ನ ವಿರುದ್ಧ ಪತ್ರಕರ್ತ ರಾಮ್ ಚಂದರ್ ಸರಣಿ ಲೇಖನ ಬರೆದಿದ್ದರು. ಇದರಿಂದ ಕೋಪಗೊಂಡ ಬಾಬಾ ರಾಮ್ ರಹೀಂ ಪತ್ರಕರ್ತನನ್ನು ಕೊಲೆ ಮಾಡಿದ್ದರು. ಈ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದ ಪಂಚಕುಲದ ವಿಶೇಷ