ಲಕ್ನೋ : ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾಮಗಾರಿ ಶೇ. 50 ರಷ್ಟು ಪೂರ್ಣಗೊಂಡಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.