ನವದೆಹಲಿ : ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದೆ. 2024ರ ಜನವರಿ 1ರಂದು ರಾಮಮಂದಿರ ಲೋಕಾರ್ಪಣೆ ಆಗಲಿದೆ ಎಂದು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಘೋಷಣೆ ಮಾಡಿದ್ದಾರೆ.ತ್ರಿಪುರಾದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಅಮಿತ್ ಶಾ, ರಾಹುಲ್ ಬಾಬಾ ಕೇಳಿ, 2024ರ ಜನವರಿ 1 ರಂದು ಬೃಹತ್ ರಾಮ ಮಂದಿರ ಉದ್ಘಾಟನೆಯಾಗಲಿದೆ ಎಂದು ಹೇಳಿದ್ದಾರೆ.ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಅಡ್ಡಿಪಡಿಸಿ