ಲಕ್ನೋ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಶುರುವಾಗಿದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಚಾಲನೆ ನೀಡಿದ್ದಾರೆ.