ದೆಹಲಿ-ಕಲೆ ಅನ್ನೋದು ಯಾರ ಸ್ವತ್ತು ಕೂಡ ಅಲ್ಲ. ಈ ಕಲೆ ಅಷ್ಟು ಸುಲಭವಾಗಿ ಎಲ್ಲರಿಗೂ ಒಲಿಯೋದಿಲ್ಲ. ಒಲಿದರೆ ಅದು ಎಂತವರನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗುತ್ತದೆ. ಇದಕ್ಕೆ ಸೂಕ್ತ ಉದಾಹರಣೆ ಚಿತ್ರ ಕಲಾವಿದ ಶಿಂಟು ಮೌರ್ಯ. ಇವರೊಬ್ಬ ಅದ್ಭುತ ಕಲಾವಿದರಾಗಿದ್ದು, ಯಾವುದೇ ರೀತಿಯ ಪೈಂಟಿಗ್ ಬಳಸದೆ ಟೊಮೆಟೊ ಸಾಸ್, ಕೆಚಪ್ ಚಹಾ, ಶಾಂಪೂ ಇತ್ಯಾದಿಗಳನ್ನು ಬಳಸಿ ಅದ್ಭುತ ಚಿತ್ರಗಳನ್ನು ಬಿಡಿಸುತ್ತಾರೆ.ಅಷ್ಟೇ ಯಾಕೆ ವಿವಿಧ ವಸ್ತುಗಳನ್ನು ಬಳಸಿಕೊಂಡು ನೆರಳು ಬೆಳಕಿನ ಕಲಾಕೃತಿಯನ್ನು ಸಹ