ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಎಂದರೆ ಪಾಕಿಸ್ತಾನ ನಿರ್ಮಾತೃ ಮೊಹಮ್ಮದ್ ಅಲಿ ಜಿನ್ನಾರಂತೆ ನೇರ ವ್ಯಕ್ತಿತ್ವ ಮತ್ತು ತಮ್ಮದೇ ಮೂಗಿನ ನೇರಕ್ಕೆ ನಿರ್ಧಾರ ತೆಗೆದುಕೊಳ್ಳುವ ವ್ಯಕ್ತಿ ಎಂದು ಇತಿಹಾಸಕಾರ ರಾಮಚಂದ್ರ ಗುಹಾ ಅಭಿಪ್ರಾಯಪಟ್ಟಿದ್ದಾರೆ.