ನವದೆಹಲಿ: ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ ರಮಾನಾಥ್ ಕೋವಿಂದ್ ಇಂದು ಸಂಸತ್ ಭವನದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.