ಮುಂಬರುವ ಲೋಕಸಭೆ ಚುನಾವಣೆಯಲ್ಲಿಸೋನಿಯಾ ಗಾಂಧಿ ಸ್ಪರ್ಧಿಸುವ ಕ್ಷೇತ್ರ ಮತ್ತು ರಾಹುಲ್ ಕ್ಷೇತ್ರದಲ್ಲಿ ಅವರ ವಿರುದ್ಧ ವಿಶೇಷವಾಗಿ ಪ್ರಚಾರ ನಡೆಸಿ ಸೋಲಿಗೆ ಕಾರಣವಾಗುತ್ತೇನೆ ಎಂದು ಯೋಗಾ ಗುರು ಬಾಬಾ ರಾಮದೇವ್ ಗುಡುಗಿದ್ದಾರೆ. ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪ್ರಚಾರಕ್ಕೆ ಇಳಿಯುವುದಾಗಿ ಯೋಗಾ ಗುರು ಬಾಬಾ ರಾಮದೇವ್ ಹೇಳಿದ್ದಾರೆ. ನರೇಂದ್ರ ಮೋದಿ ಮುಂಬರುವ ಚುನಾವಣೆಯಲ್ಲಿ ಬಹುಮತ ಪಡೆದ ಹ್ಯಾಟ್ರಿಕ್ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ