ಹರ್ಯಾಣದ ಮತ್ತೊಬ್ಬ ಸ್ವಯಂಘೋಷಿತ ದೇವಮಾನವ ರಾಮ್ ಪಾಲ್`ಗೆ ಎರಡು ಪ್ರಕರಣಗಳಲ್ಲಿ ಹರ್ಯಾಣದ ಹಿಸಾರ್ ಕೋರ್ಟ್ ಕ್ಲೀನ್ ಚಿಟ್ ನೀಡಿದೆ. 2014ರ ಗಲಭೆ ಮತ್ತು ಸರ್ಕಾರಿ ಅಧಿಕಾರಿಗಳ ಕೆಲಸಕ್ಕೆ ಅಡ್ಡಿಯನ್ನುಂಟು ಮಾಡಿದ ಆರೋಪ ಪ್ರಕರಣಗಳಲ್ಲಿ ರಾಮ್ ಪಾಲ್ ಖುಲಾಸೆಯಾಗಿದ್ದಾರೆ. ಆದರೆ, ರಾಮ್ ಪಾಲ್ ಈಗಲೇ ಜೈಲಿನಿಂದ ಹೊರ ಹೋಗುವುದು ಸಾಧ್ಯವಿಲ್ಲ. ದೇಶದ್ರೋಹ, ಕೊಲೆ ಸೇರಿದಂತೆ ಹಲವು ಪ್ರಕರಣಗಳು ರಾಮ್ ಪಾಲ್ ವಿರುದ್ಧ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ. ನವೆಂಬರ್ 18, 2014ರಂದು