ಬೆಂಗಳೂರು: ಪುಲ್ವಾಮಾ ದಾಳಿ ವಿಚಾರದಲ್ಲೂ ಕೇಂದ್ರ ಸರ್ಕಾರವನ್ನು ಟೀಕಿಸಲು ಹೊರಟ ನಟಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾಗೆ ಟ್ವಿಟರಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.ಪುಲ್ವಾಮಾ ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಚಾಲನೆ ನೀಡಿದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮೊದಲ ದಿನವೇ ಸಣ್ಣದೊಂದು ಅವಘಡಕ್ಕೀಡಾಗಿತ್ತು. ಇದನ್ನೇ ನೆಪ ಮಾಡಿ ರಮ್ಯಾ ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಡಲು ಮುಂದಾಗಿದ್ದರು.ನಮ್ಮ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಪ್ರಕಾರ ಪುಲ್ವಾಮಾ ದಾಳಿಗೆ