ಬೆಂಗಳೂರು: ರಾಹುಲ್ ಗಾಂಧಿ ಕಾಶಿ ವಿಶ್ವನಾಥ ದೇವಾಲಯದಲ್ಲಿ ಪ್ರಾರ್ಥನೆಗೆ ಕೂರಲು ಗೊತ್ತಿರಲಿಲ್ಲ ಎಂದು ಟೀಕಿಸಿದ್ದ ಉತ್ತರ ಪ್ರದೇಶ ಸಿಎಂ ಯೋಗಿ ವಿರುದ್ಧ ನಟಿ, ಮಾಜಿ ಸಂಸದೆ ರಮ್ಯಾ ವ್ಯಂಗ್ಯವಾಡಿದ್ದಾರೆ. ಕಾಶಿ ವಿಶ್ವನಾಥ ದೇವಾಲಯಕ್ಕೆ ಬಂದಿದ್ದಾಗ ರಾಹುಲ್ ಗೆ ದೇವರ ಪ್ರಾರ್ಥನೆಗೆ ಹೇಗೆ ಕೂರಬೇಕೆಂದೇ ಗೊತ್ತಿರಲಿಲ್ಲ. ಕೊನೆಗೆ ಅರ್ಚಕರು ಇದು ದೇವಾಲಯ ಮಸೀದಿ ಅಲ್ಲ. ನಮಾಜ್ ಗೆ ಕೂರುವಂತೆ ಕೂರಬೇಡಿ ಎಂದು ಹೇಳಬೇಕಾಯಿತು ಎಂದು ಸಿಎಂ ಯೋಗಿ ಕಾಲೆಳೆದಿದ್ದರು.ಇದಕ್ಕೆ ಉತ್ತರವಾಗಿ