ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದ ದೇಶದ ಮೊದಲ ಹೈ-ಸ್ಪೀಡ್ ರೈಲು ವಂದೇ ಭಾರತ್ ಎಕ್ಸ್ಪ್ರೆಸ್ ಕೆಟ್ಟು ನಿಂತಿರುವುದಕ್ಕೆ ಕಾಂಗ್ರೆಸ್ ನಾಯಕಿ ರಮ್ಯಾ ಅವರು ಕೇಂದ್ರಸರ್ಕಾರದ ಕಾಲೆಳೆದಿದ್ದಾರೆ.