ರಾಂಚಿ : 7 ವರ್ಷದ ಬಾಲಕಿಯ ಮೇಲೆ 40 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಘಟನೆ ಜಾರ್ಖಂಡ್ದಲ್ಲಿ ನಡೆದಿದೆ. ಜಾರ್ಖಂಡ್ನ ಪಲಾಮು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಆರೋಪಿಯು ಹಾಲು ಸರಬರಾಜು ಮಾಡಲು ಬಾಲಕಿಯ ಮನಗೆ ಬಂದಿದ್ದ. ಈ ವೇಳೆ ಮನೆಯಲ್ಲಿ ಯಾರು ಇಲ್ಲದ್ದನ್ನು ಗಮನಿಸಿದ್ದಾನೆ.ಅದಾದ ಬಳಿಕ ಆತ ಬಾಲಕಿಗೆ ಮೊಬೈಲ್ನಲ್ಲಿ ವೀಡಿಯೋವನ್ನು ತೋರಿಸುವುದಾಗಿ ಆಮಿಷವೊಡ್ಡಿದ್ದಾನೆ. ಅಲ್ಲಿಂದ ಆಕೆಯನ್ನು ಪಕ್ಕದಲ್ಲೇ ಇದ್ದ ನಿರ್ಮಾಣ ಹಂತದ ಮನೆಗೆ ಕರೆದೊಯ್ದು ಅಲ್ಲಿ ಆಕೆಯ ಮೇಲೆ