ಉದ್ಯೋಗ ಕೊಡಿಸುವ ಭರವಸೆಯಿಂದ ಸಂಬಂಧಿಯೊಬ್ಬರು ಆರೋಪಿ ಹಿರಿಯ ಅಧಿಕಾರಿಯನ್ನು ಭೇಟಿ ಮಾಡಿಸಿದ್ದರು. ಮತ್ತೊಮ್ಮೆ ಕಚೇರಿಯಲ್ಲಿ ಭೇಟಿ ಮಾಡುವಂತೆ ಅಧಿಕಾರಿ ಕರೆ ಮಾಡಿದರು.ನಂತರ ಸರಕಾರಿ ಉದ್ಯೋಗ ಕೊಡಿಸುವ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾರೆ....