10 ನೇ ತರಗತಿಯ ವಿದ್ಯಾರ್ಥಿಯೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಘಟನೆ ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಬಾಲಕ ಹೊಸೂರಿನ ಕೃಷ್ಣಗಿರಿಯಲ್ಲಿ ತಲೆ ಮರೆಸಿಕೊಂಡಿದ್ದು, ಆತನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ವೆಲ್ಲೂರಿಗೆ ಕರೆತಂದಿದ್ದಾರೆ.