ಜೈಪುರ : 15 ವರ್ಷದ ಬಾಲಕಿಯ ಮೇಲೆ ಒಂಬತ್ತು ದಿನಗಳ ಸಾಮೂಹಿಕ ಅತ್ಯಾಚಾರ ಎಸಗಿದ 13 ಮಂದಿಗೆ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಶೋಕ್ ಚೌಧರಿ ಈ ಕುರಿತು ಮಾತನಾಡಿದ್ದು, ಪೋಕ್ಸೋ ಕಾಯ್ದೆಯಡಿ ಈ ಪ್ರಕರಣವನ್ನು ದಾಖಲು ಮಾಡಲಾಗಿದ್ದು, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ 17 ಜನರಿಗೆ ಶಿಕ್ಷೆ ವಿಧಿಸಲಾಗಿದೆ.13 ಮಂದಿಗೆ 20 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದರೆ, ಉಳಿದ