ರಾಂಚಿ : 11 ವರ್ಷದ ಬಾಲಕಿ ಮೇಲೆ ಆರು ಮಂದಿ ಅಪ್ರಾಪ್ತ ಬಾಲಕರು ಅತ್ಯಾಚಾರವೆಸಗಿರುವ ಘಟನೆ ಮಂಗಳವಾರ ರಾತ್ರಿ ಜಾರ್ಖಂಡ್ನ ಖುಂಟಿ ಜಿಲ್ಲೆಯಲ್ಲಿ ನಡೆದಿದೆ.ಇದೀಗ 10 ರಿಂದ 15 ವರ್ಷದೊಳಗಿನ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆ ಸಮಾರಂಭಕ್ಕೆಂದು ಬಾಲಕಿ ಪಕ್ಕದ ಹಳ್ಳಿಗೆ ಹೋಗಿದ್ದಳು. ಒಂದು ನೃತ್ಯ ಕಾರ್ಯಕ್ರಮದ ವೇಳೆ ಬಾಲಕಿ ಬಾಲಕರೊಂದಿಗೆ ಜಗಳವಾಡಿದ್ದಾಳೆ. ಮಧ್ಯರಾತ್ರಿ ಹೊತ್ತಿಗೆ ಆಕೆ ತನ್ನ ಇಬ್ಬರು ಸ್ನೇಹಿತರ ಜೊತೆಗೆ ಮನೆಗೆ ಹಿಂದಿರುಗುತ್ತಿದ್ದಾಗ, ಅವಳನ್ನು ಹಿಂಬಾಲಿಸಿಕೊಂಡು