ಹೈದರಾಬಾದ್ : ಬಲವಂತವಾಗಿ ವ್ಯಭಿಚಾರಕ್ಕೆ ತೊಡಗಿಸಲಾಗಿದ್ದ 13 ವರ್ಷದ ಬಾಲಕಿಯ ಮೇಲೆ 80ಕ್ಕೂ ಹೆಚ್ಚು ಜನರು ಆಂಧ್ರಪ್ರದೇಶದಲ್ಲಿ ಅತ್ಯಾಚಾರ ನಡೆಸಿದ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಮಂಗಳವಾರ 10 ಜನರನ್ನು ಪೊಲೀಸರು ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ 74ಕ್ಕೇರಿದೆ. ಬಾಲಕಿಯನ್ನು ಗುಂಟೂರು ಪೊಲೀಸರು ರಕ್ಷಿಸಿದ್ದಾರೆ.ಕೋವಿಡ್ನಿಂದ ತಾಯಿಯನ್ನು ಕಳೆದುಕೊಂಡ ಬಾಲಕಿಯನ್ನು ಆಕೆಯ ತಾಯಿಯ ಸ್ನೇಹಿತೆಯೊಬ್ಬರು ದತ್ತು ಪಡೆದುಕೊಂಡು ಬಲವಂತವಾಗಿ ವ್ಯಭಿಚಾರದಲ್ಲಿ ತೊಡಗಿಸಿದ್ದರು. ಸುಮಾರು 8