ಅಮರಾವತಿ : ಶಾಲಾ ಮುಖ್ಯೋಪಾಧ್ಯಯರೊಬ್ಬ 2ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಆಂಧ್ರಪ್ರದೇಶದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯೊಂದರಲ್ಲಿ ನಡೆದಿದೆ. ಮುಖ್ಯೋಪಾಧ್ಯಾಯ 2ನೇ ತರಗತಿಯ ಎಂಟು ವರ್ಷದ ವಿದ್ಯಾರ್ಥಿ ಮೇಲೆ ಖಾಲಿ ಕೋಣೆಯೊಂದರಲ್ಲಿ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರಕ್ಕೊಳಗಾದ ಬಾಲಕಿ ರಕ್ತಸಿಕ್ತ ಬಟ್ಟೆಯಲ್ಲಿ, ಅಳುತ್ತಾ ಮನೆಗೆ ತೆರಳಿದಾಗ ಪೋಷಕರು ಗಾಬರಿಗೊಂಡಿದ್ದಾರೆ. ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದಾಗ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಆದರೆ