ಲಕ್ನೋ : ಮಹಿಳೆಯೊಬ್ಬಳ ಮೇಲೆ ನಿರಂತರವಾಗಿ 2 ತಿಂಗಳುಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು ಆಕೆಯ ಮಗಳ ಮೇಲೂ ಅತ್ಯಾಚಾರ ಎಸಗಲು ಮುಂದಾದ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ. ಜಮೀನಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆ ಪತಿ ಬಿಟ್ಟು ಹೋದ ಕಾರಣ ತಾನೇ ದುಡಿದು ತನ್ನ ಮಗಳನ್ನು ಸಾಕುತ್ತಿದ್ದಳು. ಆದರೆ ಆಕೆಯ ಮೇಲೆ ಅತ್ಯಾಚಾರ ಎಸಗಿದ ಕಾಮುಕರಿಬ್ಬರು ಅದನ್ನು ವಿಡಿಯೋ ಮಾಡಿಕೊಂಡು ಹೆದರಿಸಿ ಆಕೆಯ ಮೇಲೆ ನಿರಂತರವಾಗಿ