ಮಹಿಳೆಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಎಂ.ವಿನ್ಸಂಟ್ನನ್ನು ಪೊಲೀಸರು ಬಂಧಿಸಿದ್ದಾರೆ. ಕೋವಲಮ್ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನ್ಸೆಂಟ್ ವಿರುದ್ಧ 51 ವರ್ಷದ ಮಹಿಳೆ ದೂರು ನೀಡಿದ ಹಿನ್ನೆಲೆಯಲ್ಲಿ ಶಾಸಕರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಆರೋಪಿ ಶಾಸಕನ ವಿರುದ್ಧ ಬಲರಾಮಾಪುರಂ ಪೊಲೀಸ್ ಠಾಣೆಯಲ್ಲಿ ರೇಪ್, ಮಹಿಳೆಯೊಂದಿಗೆ ಅಸಭ್ಯ ವರ್ತನೆ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಶಾಸಕನ ಕೃತ್ಯದಿಂದಾಗಿ ಮಹಿಳೆ ವಿಫಲ ಆತ್ನಹತ್ಯೆ ಪ್ರಯತ್ನ