ಮುಂಬೈ : ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಅಂಕಲ್ ನಿರಂತರವಾಗಿ ಅತ್ಯಾಚಾರ ಎಸಗಿದ್ದ ಹಿನ್ನಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ ಮಹಾರಾಷ್ಟ್ರದ ಪಿಂಪ್ರಿ ಚಿಂಚವಾಡ್ದಲ್ಲಿ ನಡೆದಿದೆ. ಅತ್ಯಾಚಾರಕ್ಕೊಳಗಾದ ಬಾಲಕಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಆಕೆ ಹಾಗೂ ಆರೋಪಿ ಅಂಕಲ್ ಒಂದೇ ಮನೆಯಲ್ಲಿ ವಾಸವಾಗಿದ್ದರು. ಆರೋಪಿಗೆ ಮದುವೆಯಾಗಿದ್ದು, ಕೆಲ ದಿನಗಳ ಹಿಂದೆ ಆತನ ಪತ್ನಿ ಬಿಟ್ಟು ಹೋಗಿದ್ದಾಳೆ. ಮೇ ತಿಂಗಳಿನಂದು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆತ ಈ