ಸೂರತ್: ಅತ್ಯಾಚಾರ ಪ್ರಕರಣದ ಆರೋಪಿಯೊಬ್ಬ ತನ್ನ ಮೇಲಿನ ಆರೋಪ ಸಾಬೀತಾಗಿ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ಕಡೆಗೆ ಚಪ್ಪಲಿ ತೂರಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.27 ವರ್ಷದ ಯುವಕನಿಗೆ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪದಲ್ಲಿ ಜೀವಾವಧಿ ಶಿಕ್ಷೆ ನೀಡಲಾಯಿತು. ಅಲ್ಲದೆ, ಬಾಲಕಿಯ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡಲು ನ್ಯಾಯಾಧೀಶರು ಆದೇಶ ನೀಡಿದರು.ಆದರೆ ಆಪಾದಿತ ತಾನು ನಿರಪರಾಧಿ, ಬೇಕೆಂದೇ ಪ್ರಕರಣದಲ್ಲಿ ಸಿಲುಕಿಸಲಾಗಿದೆ