ನವದೆಹಲಿ: 8 ತಿಂಗಳ ಹಸುಳೆಯ ಮೇಲೆ ಸಂಬಂಧಿಕನೊಬ್ಬ ಅತ್ಯಾಚಾರ ಎಸಗಿದ ಘಟನೆಯೊಂದು ದೆಹಲಿಯಲ್ಲಿ ನಡೆದಿದೆ, ರಕ್ತಸ್ರಾವದಿಂದ ಬಳಲುತ್ತಿರುವ ಮಗು ಈಗ ಐಸಿಯು ನಲ್ಲಿದೆ. ಮಗುವಿಗೆ ಮೂರು ಶಸ್ತ್ರಚಿಕಿತ್ಸೆಗಳ ಅಗತ್ಯವಿದೆ. ತಂದೆ-ತಾಯಿ ಇಬ್ಬರೂ ಮನೆಯಿಂದ ಹೊರಗಡೆ ಹೋಗಿದ್ದಾಗ ದುಷ್ಕರ್ಮಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ನಾನು ಕೆಲಸಕ್ಕಾಗಿ ಮನೆಯಿಂದ ಹೋಗಿದ್ದೆ. ಸ್ವಲ್ಪ ಸಮಯದ ಬಳಿಕ ಪತ್ನಿಯೂ ಮನೆಯಿಂದ ಹೊರ ಬಂದಿದ್ದಳು. ಎಂದು ಮಗುವಿನ ತಂದೆ ಹೇಳಿದ್ದಾರೆ. ಸಂಬಂಧಿಕರೊಬ್ಬರ ಬಳಿ