ಲಕ್ನೋ : ಸಾರ್ವಜನಿಕ ಶೌಚಾಲಯದೊಳಗೆ 20 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಪ್ರತಾಪ್ಗಢ್ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಸ್ಟ್ಯಾಂಡ್ನಲ್ಲಿ ನಡೆದಿದೆ. ಈ ಘಟನೆ ಮಾರ್ಚ್ 19 ರಂದು ನಡೆದಿದ್ದು, ಆರೋಪಿಯನ್ನು ಅಣ್ಣ ಎಂದು ಗುರುತಿಲಾಗಿದೆ. ಸಂತ್ರಸ್ತೆ ತನ್ನ ಪತಿಯೊಂದಿಗೆ ರೈಲಿಗಾಗಿ ಕಾಯುತ್ತಿದ್ದರು ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಆರ್ಎನ್ರೈ ಹೇಳಿದ್ದಾರೆ. ಪತಿ ಮಹಿಳೆಯನ್ನು ಒಂಟಿಯಾಗಿ ಬಿಟ್ಟು ಬೆಳಗ್ಗೆ ಚಹಾ ಖರೀದಿಸಲು ಹೋಗಿದ್ದಾನೆ. ಈ