ಶಿಲ್ಲಾಂಗ್ : ಬಟ್ಟೆ ತೆಗೆದರೆ ಮಾತ್ರ ಅತ್ಯಾಚಾರ ಎನ್ನಲು ಸಾಧ್ಯವಿಲ್ಲ. ಒಳ ಉಡುಗಳಿದ್ದಾಗಲೂ ಎಸಗುವ ಲೈಂಗಿಕ ದೌರ್ಜನ್ಯ ಅತ್ಯಾಚಾರಕ್ಕೆ ಸಮ ಎಂದು ಮೇಘಾಲಯ ಹೈಕೋರ್ಟ್ ಹೇಳಿದೆ.ಲೈಂಗಿಕ ದೌರ್ಜನ್ಯ ಪ್ರಕರಣವೊಂದರ ವಿಚಾರಣೆ ನಡೆಸಿ ನ್ಯಾಯಾಲಯ, ಅಪರಾಧಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 375 (ಬಿ) ಅಡಿಯಲ್ಲಿ ಆರೋಪ ಹೊರಿಸಲಾಗುವುದು ಎಂದು ತಿಳಿಸಿದೆ.10 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಡಬ್ಲ್ಯೂ.ಡಿಯೆಂಗ್ಡೊ