ಗುಜರಾತ್ : 19 ವರ್ಷದ ಯುವಕನೊಬ್ಬ ಸೇಡು ತೀರಿಸಿಕೊಳ್ಳಲು ತನಗೆ ರಾಖಿ ಕಟ್ಟುತ್ತಿದ್ದ ಯುವತಿ ಮೇಲೆ ಅತ್ಯಾಚಾರವೆಸಗಿ ಹಲ್ಲೆ ಮಾಡಿದ ಘಟನೆ ಗುಜರಾತಿನ ಅಹಮದಾಬಾದ್ ನಲ್ಲಿ ನಡೆದಿದೆ.