ಮುಂಬೈ : ಅಪ್ರಾಪ್ತ ವಯಸ್ಸಿನ ಹುಡುಗಿಯನ್ನು ಮದುವೆಯಾಗಿ ಹಲವಾರು ಬಾರಿ ಅತ್ಯಾಚಾರ ಮಾಡಿದ ಆರೋಪದ ಮೇಲೆ 27 ವರ್ಷದ ವ್ಯಕ್ತಿಯನ್ನು ಬಂಧಿಸಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಶುಕ್ರವಾರ ಮುಂಬೈನ ಜೆಜೆ ಆಸ್ಪತ್ರೆಯಲ್ಲಿ 15 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ಜನವರಿಯಲ್ಲಿ ಅಪ್ರಾಪ್ತೆಗೆ ಬಾಲ್ಯವಿವಾಹ ನಿಶ್ಚಯವಾಗಿತ್ತು. ಮಗುವಿಗೆ ಜನ್ಮ ನೀಡುವ ಮೊದಲು, ಆಸ್ಪತ್ರೆಯ ವೈದ್ಯರು ತಾಯಿಯ ವಯಸ್ಸನ್ನು ಕೇಳಿದಾಗ, ಆಕೆಯ ಪತಿ ಹಾಗೂ ಅತ್ತೆಗೆ