ಜೈಪುರ : ರಾಜಸ್ಥಾನ ರಾಜಧಾನಿ ಜೈಪುರನ ಪೋಕ್ಸೋ ಕೋರ್ಟ್-3-ಮೆಟ್ರೋ-1 10 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ತೀರ್ಪನ್ನು 10 ದಿನದಲ್ಲಿ ಪ್ರಕಟಿಸಿದೆ. ನ್ಯಾಯಾಲಯ ಆಪರಾಧಿಗೆ 20 ವರ್ಷ ಜೈಲು ಶಿಕ್ಷೆಯ ತೀರ್ಪು ನೀಡಿದೆ. ರಾಜಸ್ಥಾನದ ನ್ಯಾಯಾಲಯದ ಇತಿಹಾಸದಲ್ಲಿ ಪ್ರಕರಣದ ವಿಚಾರಣೆ ನಡೆಸಿ 10 ದಿನದಲ್ಲಿ ತೀರ್ಪು ನೀಡಿದ ಮೊದಲ ಕೇಸ್ ಇದಾಗಿದೆ. ಸೆಪ್ಟೆಂಬರ್ 26ರಂದು ಕೋಟಖ್ವಾದಾ ವ್ಯಾಪ್ತಿಯಲ್ಲಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಪ್ರಕರಣ