ಪಣಜಿ : ಕಳೆದ ವಾರ ಉತ್ತರ ಗೋವಾದ ಅರಂಬೋಲ್ ಸ್ವೀಟ್ ವಾಟರ್ ಬೀಚ್ನಲ್ಲಿ ಬ್ರಿಟಿಷ್ ಮಹಿಳೆಯೊಬ್ಬರು ಅತ್ಯಾಚಾರಕ್ಕೊಳಗಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.