ಒಡಿಶಾ : ಯುವಕನೊಬ್ಬ ಹಾವು ತೋರಿಸುವ ನೆಪದಲ್ಲಿ 11 ವರ್ಷದ ಅಪ್ರಾಪ್ತ ಹುಡುಗಿಯನ್ನ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಕೇಂದ್ರಪಾರಾ ಜಿಲ್ಲೆಯ ಪಟ್ಟಮಂಡೈ ಬ್ಲಾಕ್ ನ ರಾಜ್ ನಗರ್ ಪ್ರದೇಶದಲ್ಲಿ ನಡೆದಿದೆ. ಸೋಮನಾಥ ನಾಯಕ್ (26 ವರ್ಷ) ಈ ಕೃತ್ಯ ಎಸಗಿದ್ದ ಆರೋಪಿ. ಸಂತ್ರಸ್ತ ಬಾಲಕಿ ಫಿರಿಕಿದಾಂಡಿ ಗ್ರಾಮದಿಂದ ಸಮೀಪದ ಯೂತ್ಸ್ ಕ್ಲಬ್ ನಲ್ಲಿ ಟ್ಯೂಷನ್ ತರಗತಿಗೆಂದು ಬರುತ್ತಿದ್ದಳು. ಆದರೆ ಅಂದು ತರಗತಿ ಕ್ಯಾನ್ಸಲ್ ಆಗಿದ್ದ ಕಾರಣ