ಮುಂಬೈ : 12 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದಡಿ ಶಾಲೆಯ ಗಣಿತ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ. 57 ವರ್ಷದ ಆರೋಪಿ ಶಿಕ್ಷಕ ಕಳೆದ ಮೂರು ತಿಂಗಳಿನಿಂದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಸಂತ್ರಸ್ತೆ ಆರನೇ ತರಗತಿಯಲ್ಲಿ ಓದುತ್ತಿದ್ದು, ಕಳೆದ ಕೆಲವು ದಿನಗಳಿಂದ ಆಕೆಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿತ್ತು.ಆಕೆಯ ತಾಯಿ ಏನಾಯಿತು ಎಂದು ವಿಚಾರಿಸಿದಾಗ ಸಂತ್ರಸ್ತೆ