Tamil Nadu : ಎರಡು ದಿನಗಳ ಹಿಂದೆ ತಮಿಳುನಾಡಿನ ಚೆನ್ನೈ ಸಮೀಪದ ಕಾಂಚೀಪುರಂ ನಗರದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ 20 ವರ್ಷದ ಮಹಿಳೆ ಸಾಮೂಹಿಕ ಅತ್ಯಾಚಾರ ನಡೆದಿದ್ದು. ಆ ಮಹಿಳೆಗೆ ಮಾದಕ ದ್ರವ್ಯವನ್ನು ಬಲವಂತವಾಗಿ ಸೇವನೆ ಮಾಡಿಸಿ, ಐದು ಜನ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮೊಬೈಲ್ ಫೋನ್ ಅಂಗಡಿಯ ಉದ್ಯೋಗಿಯಾಗಿರುವ ಮಹಿಳೆಯ ಮೇಲೆ ಈ ಘೋರ ಅಪರಾಧದ ಎಸಗಿದ ನಂತರ ರಸ್ತೆ ಬದಿ ಎಸೆಯಲಾಯಿತು. ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಎಲ್ಲ