ಮುಂಬೈ : ನಿನ್ನೆ ಮುಂಜಾನೆ ಯುವತಿಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಾಲಕರನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಮುಂಬೈನ ಗೋವಂಡಿ ಪ್ರದೇಶದಲ್ಲಿ ಕೇಟರಿಂಗ್ ಕೆಲಸ ಮಾಡುತ್ತಿರುವ 19 ವರ್ಷದ ಯುವತಿ ಶನಿವಾರ ಮುಂಜಾನೆ 4.30ರ ಸುಮಾರಿಗೆ ಮನೆಗೆ ವಾಪಸ್ ಆಗುತ್ತಿದ್ದಾಗ ಈ ಘಟನೆ ನಡೆದಿದೆ.ಮೂರು ಮಂದಿ ಹದಿಹರೆಯದವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಕೃತ್ಯವೆಸಗಿದ ಮೊತ್ತಬ್ಬನಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕೇಟರಿಂಗ್