ಕ್ಯಾನ್ಸರ್ ಪೀಡಿತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರ ನಡೆಸಿರುವ ಘಟನೆ ಲಕ್ನೋದಲ್ಲಿನ ಸರೋಜಿನಿ ನಗರದಲ್ಲಿ ಜರುಗಿದೆ. 15 ವರ್ಷದ ಬಾಲಕಿಯನ್ನು ಅಪಹರಣ ಮಾಡಿದ ಇಬ್ಬರು ಯುವಕರು ಅತ್ಯಾಚಾರ ನಡೆಸಿದ್ದಾರೆ. ನಂತರ ಸಹಾಯಕ್ಕಾಗಿ ಅಂಗಲಾಚಿದ ಬಾಲಕಿಯ ಮೇಲೆ ಮತ್ತೊಮ್ಮೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿದೆ. ಮಾರ್ಕೆಟ್ಗೆ ಹೋಗಿ ವಾಪಸ್ ಬರುತ್ತಿದ್ದಾಗ ಬಾಲಕಿಯನ್ನು ಮನೆಯತ್ತರ ಬಿಡುವುದಾಗಿ ಬೈಕ್ ಹತ್ತಿಕೊಂಡ ಯುವಕ ಶುಭಮ್ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸ್ನೇಹಿತ ಸುಮಿತ್