ಭೋಪಾಲ್ : ಮಧ್ಯಪ್ರದೇಶದ ರಾಜಧಾನಿಯಲ್ಲಿ ಮಹಿಳಾ ಭಕ್ತೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಸ್ವಾಮಿ ವೈರಾಗ್ಯಾನಂದ ಗಿರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮಿ ವೈರಾಗ್ಯಾನಂದ ಗಿರಿ ಅವರನ್ನು ಗ್ವಾಲಿಯರ್ನಲ್ಲಿ ಬಂಧಿಸಿದ್ದು, ಅವರನ್ನು ಭೋಪಾಲ್ಗೆ ಕರೆತರಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ (ಎಸಿಪಿ) ರಿಚಾ ಚೌಬೆ ತಿಳಿಸಿದ್ದಾರೆ. ಜುಲೈ 17 ರಂದು ಆರೋಪಿ