ಜೈಪುರ : ನಾಲ್ವರು ವಿದ್ಯಾರ್ಥಿನಿಯರ ಮೇಲೆ ಸರ್ಕಾರಿ ಶಾಲೆಯ ಪ್ರಾಂಶುಪಾಲರು ಹಾಗೂ ಒಂಬತ್ತು ಶಿಕ್ಷಕರು ಕಿರುಕುಳ ನೀಡಿ ಅತ್ಯಾಚಾರವೆಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆಯ ತಂದೆ ಶಾಲೆಗೆ ಹೊಗದ ಕಾರಣವನ್ನು ವಿಚಾರಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತೆ 10ನೇ ತರಗತಿಯಲ್ಲಿ ಓದುತ್ತಿದ್ದು, ಕಳೆದ ಒಂದು ವರ್ಷದಿಂದ ಆಕೆಯ ಮೇಲೆ ಪ್ರಾಂಶುಪಾಲರು ಹಾಗೂ ಶಿಕ್ಷಕರು ಸಾಮೂಹಿಕ ಅತ್ಯಾಚಾರವೆಸಗುತ್ತಿದ್ದಾರೆ. ಜೊತೆಗೆ ಇಬ್ಬರು