ಗಾಂಧಿನಗರ : ಪ್ರೇಯಸಿಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ, ಖಾಸಗಿ ಅಂಗಗಳಿಗೆ ಕಾರದಪುಡಿ ಹಾಕಿ ವಿಕೃತಿ ಮೆರೆದಿದ್ದ ಆರೋಪಿಯನ್ನು ಗುಜರಾತ್ನ ಓಲಪಾಡ್ ಪೊಲೀಸರು ಬಂಧಿಸಿದ್ದಾರೆ.