ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಕುರಿತು ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದ ಅಪ್ರಾಪ್ತೆ ಮೇಲೆ ಮುಖ್ಯ ಠಾಣಾಧಿಕಾರಿ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆ ಉತ್ತರಪ್ರದೇಶ ಲಲಿತ್ ಪುರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಠಾಣಾಧಿಕಾರಿ ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು ಮೂವರನ್ನು ಬಂಧಿಸಲಾಗಿದೆ. ಅತ್ಯಾಚಾರಗೈದ ಪೊಲೀಸ್ ಅಧಿಕಾರಿ ತಲೆಮಾರಿಸಿಕೊಂಡಿದ್ದು ಶೋಧ ನಡೆದಿದೆ. ಇದರ ನಡುವೆ ಆತನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಕುರಿತು ಮಾತನಾಡಿರುವ ಸಂತ್ರಸ್ತೆ ತಾಯಿ