ಅತ್ಯಾಚಾರ ಎಸಗಿ ಸಂತ್ರಸ್ತೆಯನ್ನು ಮದುವೆಯಾದರೂ ಕೇಸ್ ರದ್ದಾಗುವುದಿಲ್ಲ ಎಂಬ ಮಹತ್ವದ ಸ್ಪಷ್ಟನೆಯನ್ನು ಹೈ ಕೋರ್ಟ್ ನೀಡಿದೆ. ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಪೋಕ್ಸೋ ಪ್ರಕರಣ ಕೈಬಿಡಲು ಹೈಕೋರ್ಟ್ ನಿರಾಕರಿಸಿದೆ. ಅತ್ಯಾಚಾರ ಎಸಗಿ ಸಂತ್ರಸ್ತೆಯನ್ನು ಮದುವೆಯಾದರೂ ಕೇಸ್ ರದ್ದಾಗುವುದಿಲ್ಲ ಎಂಬ ಮಹತ್ವದ ಸ್ಪಷ್ಟನೆಯನ್ನು ಹೈ ಕೋರ್ಟ್ ನೀಡಿದೆ. ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಪೋಕ್ಸೋ ಪ್ರಕರಣ ಕೈಬಿಡಲು ಹೈಕೋರ್ಟ್ ನಿರಾಕರಿಸಿದೆ.ಪೋಕ್ಸೋ ಪ್ರಕರಣದಲ್ಲಿ ಸಂತ್ರಸ್ಥೆಯನ್ನು