ಸಾಮಾಹಿಕ ಅತ್ಯಾಚಾರದ ಬಗ್ಗೆ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಸಂತ್ರಸ್ತೆ ಮೇಲೆ ಪೊಲೀಸ್ ಪೇದೆಯೇ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಜಾರ್ಖಂಡ್ನ ಜಮ್ಶೆಡ್ಪುರದಲ್ಲಿ ಘಟನೆ ನಡೆದಿದ್ದು, ಮಾಂಗೋ ಪೊಲೀಸ್ ಠಾಣೆಯಲ್ಲಿ ಪೇದೆ ತನ್ನ ಮೇಲೆ ಅತ್ಯಾಚಾರವೆಸಗಿದ್ದಾಗಿ 17 ವರ್ಷದ ಸಂತ್ರಸ್ತೆ ಆರೋಪ ಮಾಡಿದ್ದಾಳೆ. 2017ರ ಫೆಬ್ರವರಿಯಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಆದರೆ ಒಂದು ವರ್ಷದ ನಂತರ 2018ರ ಜನವರಿಯಲ್ಲಿ ದೂರು ಸಲ್ಲಿಸಲು ಮುಂದಾಗಿದ್ದ ಸಂತ್ರಸ್ತೆ ಮಾಂಗೋ