ಲಕ್ನೋ : ಅಪ್ಪನೊಂದಿಗೆ ಸೇರಿ ತನ್ನ ಹೆಂಡತಿಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಿಗಳನ್ನು ಉತ್ತರಪ್ರದೇಶದ ಚಂದಾಪುರ ವಿಶೇಷ ನ್ಯಾಯಾಲಯವು ದೋಷಿ ಎಂದು ಪರಿಗಣಿಸಿ, ಇಬ್ಬರಿಗೂ ಜೈಲು ಶಿಕ್ಷೆ ವಿಧಿಸಿದೆ. ಅಪರಾಧಿಗಳಾದ ಚಂದಾಪುರ ನಿವಾಸಿ ಅಮರನಾಥ್ಗೆ (60) 14 ವರ್ಷ ಹಾಗೂ ಅವನ ಮಗ ಚಂದ್ರರಾಜ್ಗೆ (35) 10 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಘಟನೆ ಕುರಿತು ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಅನಿಲ್