ನವದೆಹಲಿ, ಆ.25 : ಭಾರತದಲ್ಲಿ 25ಸಾವಿರಕ್ಕೆ ಸೀಮಿತಗೊಂಡಿದ್ದ ಕೊರೊನಾ ಸೋಂಕಿನ ಪ್ರಮಾಣ ಇಂದು ದಿಢೀರ್ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 37,593 ಮಂದಿಗೆ ಸೋಂಕು ಕಾಣಿಸಿಕೊಂಡಿರುವುದರಿಂದ ದೇಶದ ಒಟ್ಟು ಕೊರೊನಾ ಪೀಡಿತರ ಸಂಖ್ಯೆ 3,25, 12,366 ಕೋಟಿಗೆ ಏರಿಕೆಯಾದಂತಾಗಿದೆ. ನಿನ್ನೆಯಿಂದ 648 ಮಂದಿ ಮಹಾಮಾರಿಗೆ ಬಲಿಯಾಗಿರುವುದರಿಂದ ಇದುವರೆಗೂ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,35,758 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ರಾಷ್ಟ್ರೀಯ ಕೊರೊನಾ ಚೇತರಿಕೆ ಪ್ರಮಾಣ ಶೇ.97.67ಕ್ಕೆ