ಸುಮಾರು ಒಂದು ತಿಂಗಳುಗಳ ಕಾಲ ಆರೋಪಿ ಮತ್ತು ಆತನ ಗೆಳೆಯರು ಪ್ರತಿನಿತ್ಯ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳ ವರ್ತನೆಯಿಂದ ರೋಸಿಹೋದ ವಿದ್ಯಾರ್ಥಿನಿ ಮನೆಯಲ್ಲಿ ತಂದೆ ತಾಯಿಗೆ ಮಾಹಿತಿ ನೀಡಿದ್ದಾಳೆ. ನಂತರ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.