ನವದೆಹಲಿ: ಟ್ವಿಟರ್ ಮತ್ತು ಭಾರತ ಸರ್ಕಾರದ ನಡುವಿನ ತಿಕ್ಕಾಟದ ನಡುವೆಯೇ ಇದೀಗ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಮತ್ತು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವಿಟರ್ ಖಾತೆಗಳನ್ನು ಸಂಸ್ಥೆ ಬ್ಲಾಕ್ ಮಾಡಿದೆ.ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಮೊದಲಿಗೆ ಸಚಿವ ರವಿಶಂಕರ್ ಪ್ರಸಾದ್ ಖಾತೆಯನ್ನು ಟ್ವಿಟರ್ ಬ್ಲಾಕ್ ಮಾಡಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಶಶಿ ತರೂರ್ ಖಾತೆಯೂ ಬ್ಲಾಕ್ ಆಗಿದೆ. ಕಾಪಿರೈಟ್ ಉಲ್ಲಂಘನೆ ನೆಪದಲ್ಲಿ ಇಬ್ಬರ ಖಾತೆಗಳನ್ನೂ