ಮುಂಬೈ : ಮಹಾರಾಷ್ಟ್ರ ಸರ್ಕಾರದ ರಾಜಕೀಯ ಅಸ್ಥಿರತೆ ಕುರಿತಂತೆ ಹಲವು ಬೆಳವಣಿಗೆಗಳು ನಡೆಯುತ್ತಿದ್ದು, ಶಿವಸೇನೆ ನಾಯಕ ಹಾಗೂ ಸಂಸದ ಸಂಜಯ್ ರಾವತ್ ಟ್ವೀಟ್ ಮಾಡುವ ಮೂಲಕ ಹೊಸ ತಿರುವನ್ನು ಕೊಟ್ಟಿದ್ದಾರೆ.